1. Home
  2. Accident
  3. News
  4. ನೆಲ್ಯಾಡಿ : ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ‌- ಸ್ವಿಫ್ಟ್ ಕಾರ್ ಸುಟ್ಟು ಭಸ್ಮ

ನೆಲ್ಯಾಡಿ : ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ‌- ಸ್ವಿಫ್ಟ್ ಕಾರ್ ಸುಟ್ಟು ಭಸ್ಮ

ನೆಲ್ಯಾಡಿ : ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ‌- ಸ್ವಿಫ್ಟ್ ಕಾರ್ ಸುಟ್ಟು ಭಸ್ಮ
0

ನ್ಯೂಸ್ ಆ್ಯರೋ : ಸ್ವಿಫ್ಟ್ ಕಾರೊಂದರ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಕಾರಣ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಸರಕಾರಿ ಶಾಲೆಯ ಬಳಿ ಅಕ್ಟೋಬರ್ 1ರ ರಾತ್ರಿ ಸಂಭವಿಸಿದೆ.

ಕಾರಿನಲ್ಲಿ ಪುತ್ತೂರು ಮೂಲದ ಗೋಕುಲದಾಸ ಹಾಗೂ ಮೆಲ್ವಿನ್ ಎಂಬವರು ಬೆಂಗಳೂರಿನಿಂದ ತಮ್ಮ ಊರಿಗೆ ಪ್ರಯಾಣಿಸುತ್ತಿದ್ದರು.

ದುರ್ಘಟನೆಯಲ್ಲಿ ಪ್ರಯಾಣಿಕರಿಬ್ಬರೂ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..