1. Home
  2. News Arrow

News Arrow

ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..

ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸರಳ ಜೀವಿ ರಶೀದ್ ಕುಂಡಡ್ಕ – ನೂರಾರು ಬಡಜನರಿಗೆ ರಂಜಾನ್ ಕಿಟ್ ಹಂಚಿದ ಹೃದಯವಂತ ಎಲ್ಲರಿಗೂ ಮಾದರಿ…

ನ್ಯೂಸ್ ಆ್ಯರೋ : ರಶೀದ್ ಕುಂಡಡ್ಕ ಈ ಹೆಸರು ಸಾಮಾಜಿಕ ವಲಯದಲ್ಲಿ ಚಿರಪರಿಚಿತ.ಬೆಳ್ತಂಗಡಿ ತಾಲೂಕಿನ ಕುಂಡಡ್ಕದವರಾದ ಇವರು ತನ್ನ ಜೀವನವನ್ನೇ ಸಾಮಾಜಿಕ ಚಟುವಟಿಕೆಗಳಿಗೆ ಮೀಸಲಾಗಿಟ್ಟವರು. ಕೊರೊನಾದಂತಹ ಸಂಕಷ್ಟ ಸಂದರ್ಭದಲ್ಲಿ ನೂರಾರು ಬಡ ಜನರಿಗೆ ಕಿಟ್ ವಿತರಿಸುವ ಮೂಲಕ ಮಾನವೀಯತೆ ಮೆರೆದ ಇವರು ಹಗಲು ರಾತ್ರಿಯೆನ್ನದೆ ತನ್ನಿಂದ ಏನಾದರೂ ಸಹಕಾರ ಅಪೇಕ್ಷಿಸಿದವರಿಗೆ ಸ್ಪಂದಿಸುವ ಆಪತ್ಬಾಂಧವ ಎಂದೆನಿಸಿಕೊಂಡಿದ್ದಾರೆ. ಈ ವರ್ಷದ ರಂಜಾನ್ ಹಬ್ಬದ ಶುಭ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಕಡೆಗಳಲ್ಲಿ ಬಡ ಜನರಿಗೆ ರಂಜಾನ್ ಕಿಟ್ ನೀಡಿ […]

ಬೆಳ್ಳಾರೆ‌ : ಟ್ಯಾಪಿಂಗ್ ಮುಗಿಸಿ ಬರುತ್ತಿದ್ದ ವೇಳೆ ಅವಘಡ – ಜಾರಿಬಿದ್ದ ಮಹಿಳೆಯ ದೇಹ ಹೊಕ್ಕ ಟ್ಯಾಪಿಂಗ್ ಕತ್ತಿ, ಮಹಿಳೆ ಸಾವು

ನ್ಯೂಸ್ ಆ್ಯರೋ‌ : ರಬ್ಬರ್ ಟ್ಯಾಪಿಂಗ್ ಮುಗಿಸಿ ಬರುತ್ತಿದ್ದ ವೇಳೆ ಎಡವಿಬಿದ್ದ ಪರಿಣಾಮ ಟ್ಯಾಪಿಂಗ್ ಕತ್ತಿ ದೇಹವನ್ನು ಹೊಕ್ಕಿದ್ದರಿಂದ ಗಂಭೀರ ಗಾಯಗೊಂಡು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ಮಾ.17ರಂದು ನಡೆದಿದೆ. ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ(37 ವ.) ಎಂಬವರು ಬೆಳ್ಳಂಬೆಳಗ್ಗೆ 6.30 ಗಂಟೆ ಹೊತ್ತಿಗೆ ತನ್ನ ಗಂಡನ ಜೊತೆ ತಮ್ಮದೇ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿದ್ದರು. ಟ್ಯಾಪಿಂಗ್ ಮಾಡುತ್ತಾ ಹೋಗುತ್ತಿದ್ದಾಗ ಇಳಿಜಾರು ಪ್ರದೇಶದಲ್ಲಿ ಕಾಲು ಜಾರಿ ಬಿದ್ದಿದ್ದಾರೆ. […]

ಉಪ್ಪಿನಂಗಡಿ‌ : ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಯತ್ನ – ಪೋಕ್ಸೋ ಪ್ರಕರಣ ದಾಖಲು, ಇಬ್ಬರು ಆರೋಪಿಗಳ ಬಂಧನ

ನ್ಯೂಸ್ ಆ್ಯರೋ : ಮನೆಗೆ ನುಗ್ಗಿ ಬಾಲಕಿಯೋರ್ವಳನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾಗೂ ಅಬ್ಬಾಸ್ (30) ಎಂದು ಗುರುತಿಸಲಾಗಿದೆ. ಆರೋಪಿಗಳು ಕಳೆದ ಮೂರು ದಿನಗಳಿಂದ ಮರ ತುಂಡರಿಸುವ ಕೆಲಸದ ನಿಮಿತ್ತ ಕರಾಯ ಗ್ರಾಮದಲ್ಲಿ ಕಾರ್ಯ ನಿರ್ವಹಿಸಿದ್ದು, ಈ ಸಂದರ್ಭ ನೀರು ಕೇಳುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ […]

ಉಳ್ಳಾಲ : ರಾಜಾರೋಷವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಪೋಲಿಸರ ದಾಳಿ – ಮಹಿಳೆಯ ಬಂಧನ, ಲಕ್ಷಾಂತರ ಮೌಲ್ಯದ ಸೊತ್ತು ವಶಕ್ಕೆ

ನ್ಯೂಸ್ ಆ್ಯರೋ‌ : ಮಂಗಳೂರು ಹೊರವಲಯದ ಉಳ್ಳಾಲ ಪೋಲಿಸ್ ಠಾಣಾ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಪಂಡಿತ್ ಹೌಸ್ ವಿಜೇತ ನಗರದ ಮನೆಯೊಂದರಲ್ಲಿ ನಡೆಯುತ್ತಿದ್ದ ಮಾಂಸದಂಧೆಯನ್ನು ಪೋಲಿಸರು ಪತ್ತೆಹಚ್ಚಿದ್ದು, ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ರುಕಿಯಾ( 50 ವರ್ಷ)ಗಂಡ ದಿ| ಮೊಯಿದ್ದೀನ್, ವಾಸ : ಡೋರ್ ನಂಬ್ರ 1-119(2), ವಿಟ್ಲಕೋಡಿ ಮನೆ, ಬೋಳಂತೂರು ಗ್ರಾಮ, ಬಂಟ್ವಾಳ ತಾಲೂಕು, ದ.ಕ ಜಿಲ್ಲೆ ಎಂದು ಗುರುತಿಸಲಾಗಿದೆ. ಇನ್ನೊಬ್ಬ ಆರೋಪಿ ಲತೀಫ್ ತಲೆಮರೆಸಿಕೊಂಡಿದ್ದು ಆರೋಪಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಪೆರ್ಮನ್ನೂರಿನ YANVI […]

ಸುಬ್ರಹ್ಮಣ್ಯ : ಮನೆ ಕಾರ್ಮಿಕರಿಂದಲೇ ಮನೆಯೊಡತಿಯ ಕೊಲೆ ಮತ್ತು ದರೋಡೆಗೆ ಯತ್ನ – ಉಂಡ ಮನೆಗೆ ದ್ರೋಹ ಬಗೆಯಲೆತ್ನಿಸಿದ ಇಬ್ಬರ ಬಂಧನ

ನ್ಯೂಸ್ ಆ್ಯರೋ : ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ಇಬ್ಬರು ಕಾರ್ಮಿಕರು ಮನೆಯೊಡತಿಯ ಕೊಲೆಗೆ ಯತ್ನಿಸಿ ಚಿನ್ನ, ನಗದು ದರೋಡೆಗೈಯಲು ಪ್ರಯತ್ನಿಸಿರುವ ಘಟನೆ ಪಂಬೆತ್ತಾಡಿ ಗ್ರಾಮದ ಕರಿಕ್ಕಳ ಎಂಬಲ್ಲಿ ಮಾ.2ರ ರಾತ್ರಿ ನಡೆದಿದೆ. ವರದರಾಜ್‌ (30), ಪಿ.ಪಿ. ಪೌಲೋಸ್‌ ಅವರ ಪುತ್ರ ಸೈಜಾನ್‌ ಪಿ.ಪಿ (38) ಆರೋಪಿಗಳಾಗಿದ್ದಾರೆ‌. ವರದರಾಜ್ ಹಾಗೂ ಸೈಜಾನ್ ಎಂಬವರು ನಾಲ್ಕು ತಿಂಗಳುಗಳಿಂದ ಕರಿಕ್ಕಳ ಗುರುಕೃಪ ವಿಶ್ವನಾಥ್ ಅವರ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಮನೆ ಸಮೀಪದ ಕೊಟ್ಟಿಗೆಯಲ್ಲಿ ವಾಸವಾಗಿದ್ದರು.‌ ಕಳೆದ ಗುರುವಾರ ಸಂಜೆ ಇಬ್ಬರು […]

ಕೊಣಾಜೆ‌ : ಪಳ್ಳಿಯಬ್ಬ ಕೊಲೆ ಪ್ರಕರಣ – ನಾಲ್ವರು ಆರೋಪಿಗಳ‌ ಮೇಲಿನ ಆರೋಪ ಸಾಬೀತು

ನ್ಯೂಸ್ ಆ್ಯರೋ‌ : ಮಂಗಳೂರು ನಗರ ಕಮೀಷನರೇಟ್ ನ ಕೊಣಾಜೆ ಪೋಲಿಸ್ ಠಾಣಾ ವ್ಯಾಪ್ತಿಯ ಪಾವೂರು ಗ್ರಾಮದ ಮಲಾರ್ ಅರಸ್ತಾನದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆಗೈದು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದ ಐವರ ಮೇಲಿನ ಆರೋಪವು ಸಾಬೀತಾಗಿದೆ. ಐವರು ಆರೋಪಿಗಳು ಕೂಡ ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಸಪ್ಪಬಾಳಪ್ಪ ಜಕಾತಿ ಘೋಷಿಸಿದ್ದು ಅವರು ಶಿಕ್ಷೆಯ ಪ್ರಮಾಣವನ್ನು ಮಾ.3ರಂದು ನೀಡುವುದಾಗಿ ಪ್ರಕಟಿಸಿದ್ದಾರೆ. ಮಲಾರ್ ಅಕ್ಷರ ನಗರ ನಿವಾಸಿಗಳಾದ ಹಂಝ (44), ಅಝರುದ್ದೀನ್ (27), ಸಜಿಪನಡು ಕಂಚಿನಡ್ಕಪದವು […]