1. Home
  2. Bantwal
  3. ವಿಟ್ಲ : ಅಪ್ರಾಪ್ತ ಬಾಲಕಿಗೆ ಅಶ್ಲೀಲ ಚಿತ್ರವಿರುವ ಮೊಬೈಲ್ ನೀಡಿದ ಆರೋಪ – ಕಲ್ಲಡ್ಕ ಮೂಲದ ಸಮೀರ್ ಬಂಧನ

ವಿಟ್ಲ : ಅಪ್ರಾಪ್ತ ಬಾಲಕಿಗೆ ಅಶ್ಲೀಲ ಚಿತ್ರವಿರುವ ಮೊಬೈಲ್ ನೀಡಿದ ಆರೋಪ – ಕಲ್ಲಡ್ಕ ಮೂಲದ ಸಮೀರ್ ಬಂಧನ

ವಿಟ್ಲ : ಅಪ್ರಾಪ್ತ ಬಾಲಕಿಗೆ ಅಶ್ಲೀಲ ಚಿತ್ರವಿರುವ ಮೊಬೈಲ್ ನೀಡಿದ ಆರೋಪ – ಕಲ್ಲಡ್ಕ ಮೂಲದ ಸಮೀರ್ ಬಂಧನ
0

ನ್ಯೂಸ್ ಆ್ಯರೋ : ಅಂಗಡಿಯೊಂದರಲದಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೊಬೈಲ್ ಮೆಮೊರಿ ಕಾರ್ಡ್ ನೀಡಿದ ಆರೋಪದ ಮೇರೆಗೆ ಆರೋಪಿಯನ್ನು ವಿಟ್ಲ ಪೋಲಿಸರು ಬಂಧಿಸಿದ್ದಾರೆ.

ಕಲ್ಲಡ್ಕ ನಿವಾಸಿ ಸಮೀರ್(33) ಎಂಬಾತ ಬಂಧಿತ ಆರೋಪಿ.

ಮಾಣಿ ಸಮೀಪದ ಬುಡೋಳಿಯಲ್ಲಿರುವ ಶ್ರೀ ವಿಷ್ಣು ದಿನಸಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಲ್ಲಡ್ಕ ನಿವಾಸಿ ಸಮೀರ್ ಎಂಬಾತ ಅಪ್ರಾಪ್ತ ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೆಮೊರಿ ಕಾರ್ಡ್ ನೀಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ದೂರು ದಾಖಲಾಗಿದೆ.

ದೂರು ದಾಖಲಾದ ಬೆನ್ನಲ್ಲೇ ಪೋಲಿಸರು ಪ್ರಕರಣ ದಾಖಲಿಸಿದ್ದು, ಶೀಘ್ರವಾಗಿ ಆರೋಪಿಯನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..