1. Home
  2. Belthangady
  3. ಬೆಳ್ತಂಗಡಿ : ನೆರಿಯದ ಅಪ್ಪೆಲ ಶ್ರೀ ಉಮಾ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು‌ – ಕಾಣಿಕೆ ಡಬ್ಬಿಯ ಹಣ ಕಳವು, ಸಮೀಪದ ಫ್ಯಾನ್ಸಿ ಅಂಗಡಿಗೂ ಕನ್ನ

ಬೆಳ್ತಂಗಡಿ : ನೆರಿಯದ ಅಪ್ಪೆಲ ಶ್ರೀ ಉಮಾ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು‌ – ಕಾಣಿಕೆ ಡಬ್ಬಿಯ ಹಣ ಕಳವು, ಸಮೀಪದ ಫ್ಯಾನ್ಸಿ ಅಂಗಡಿಗೂ ಕನ್ನ

ಬೆಳ್ತಂಗಡಿ : ನೆರಿಯದ ಅಪ್ಪೆಲ ಶ್ರೀ ಉಮಾ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು‌ – ಕಾಣಿಕೆ ಡಬ್ಬಿಯ ಹಣ ಕಳವು, ಸಮೀಪದ ಫ್ಯಾನ್ಸಿ ಅಂಗಡಿಗೂ ಕನ್ನ
0

ನ್ಯೂಸ್ ಆ್ಯರೋ‌ : ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಅಪ್ಪೆಲ ಶ್ರೀ ಉಮಾ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯಿಂದ ಹಣ ಕಳ್ಳತನ ಮಾಡಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

ರಾತ್ರಿಯ ವೇಳೆ ಕಳ್ಳರು ದೇವಸ್ಥಾನಕ್ಕೆ ನುಗ್ಗಿದ್ದು ಕಳ್ಳರು ಗರ್ಭ ಗುಡಿಯ ಬೀಗ ಒಡೆದಿದ್ದಾರೆ ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ದೋಚಿದ್ದಾರೆ.

ಅಲ್ಲಿಯೇ ಸಮೀಪವಿರುವ ಫ್ಯಾನ್ಸಿ ಅಂಗಡಿಗೂ ನುಗ್ಗಿ ಕಳ್ಳತನ ನಡೆಸಿದ್ದಾರೆ‌ ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..