ನ್ಯೂಸ್ ಆ್ಯರೋ : ಸುಳ್ಯ ಸಮೀಪದ ಜಾಲ್ಸೂರು ಗ್ರಾಮದ ಅಡ್ಕಾರ್ ನಲ್ಲಿ ಕಳೆದ ರಾತ್ರಿ ಬಸ್ – ಬೈಕ್ ಮಧ್ಯೆ ನಡೆದ ಅಪಘಾತ ದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಅಪಘಾತದಲ್ಲಿ ಗಂಭೀರಗೊಂಡು ಮೃತಪಟ್ಟ ಬೈಕ್ ಸವಾರ ನೆಟ್ಟಾರ್ ಬೊಳಿಯಮೂಲೆ ನಿವಾಸಿ ರೋಹಿತ್. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರೋಹಿತ್ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ಹೋರಾಟದಲ್ಲಿದ್ದ ರೋಹಿತ್ ತಡರಾತ್ರಿಯೇ ಚಿಕಿತ್ಸೆ […]