ನ್ಯೂಸ್ ಆ್ಯರೋ : ಮಹಿಳೆಯೊಬ್ಬರನ್ನು ಸಾರ್ವಜನಿಕವಾಗಿ ಥಳಿಸಿದ್ದಲ್ಲದೇ ಆಕೆಯ ಕಾರ್ ಸುಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ವಾಪಾಸ್ ಪಡೆಯಲು ಬೆದರಿಕೆ ಹಾಕಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೋಲಿಸರ ಮೇಲೆಯೇ ದಾಳಿ ಮಾಡಲು ಯತ್ನಿಸಿದ ರೌಡಿ ಶೀಟರ್ ಒಬ್ಬನ ಮೇಲೆ ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೋಲಿಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ. ರೌಡಿಶೀಟರ್ ಪ್ರವೀಣ್ ಅಲಿಯಾಸ್ ಮೋಟು ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಹಲ್ಲೆ ಮತ್ತು ಕಾರ್ ಸುಟ್ಟ ಪ್ರಕರಣವೊಂದರ ಬಂಧನಕ್ಕೆ ತೆರಳಿದ್ದ ವೇಳೆ ಗ್ರಾಮಾಂತರ ಠಾಣೆ […]