ನ್ಯೂಸ್ ಆ್ಯರೋ : ಬಾಲಿವುಡ್ ನ ಸ್ಟಾರ್ ನಟ ಶಾರುಖ್ ಖಾನ್ ಅವರನ್ನು ಕೊಲ್ಲುವುದಾಗಿ ಅಯೋಧ್ಯೆಯ ಮಠಾಧೀಶರು ಬೆದರಿಕೆ ಹಾಕಿದ್ದಾರೆ. ಶಾರುಖ್ ಖಾನ್ ನಟನೆಯ ‘ಪಠಾನ್’ ಚಿತ್ರದ ‘ಬೇಶರಾಮ್ ರಂಗ್’ ಹಾಡಿನ ಸುತ್ತಲಿನ ಇಡೀ ವಿವಾದದ ಹಿನ್ನೆಲೆಯಲ್ಲಿ ಈ ಹೇಳಿಕೆಯನ್ನ ನೀಡಲಾಗಿದೆ, ಇದರಲ್ಲಿ ಅವರು ಬಿಕಿನಿ ಧರಿಸಿದ ದೀಪಿಕಾ ಪಡುಕೋಣೆ ಅವರೊಂದಿಗೆ ರೊಮ್ಯಾನ್ಸ್ ಮಾಡಿದ್ದು, ಈ ಹಾಡಿನಲ್ಲಿ ದೀಪಿಕಾ ಕೇಸರಿ ಬಣ್ಣದ ಬಿಕಿನಿ ಧರಿಸಿರುವುದಕ್ಕೆ ಹಲವಾರು ಗುಂಪುಗಳು ಮತ್ತು ರಾಜಕೀಯ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ […]