ನ್ಯೂಸ್ ಆ್ಯರೋ : ರಾಜ್ಯದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿದ್ದು, 16ನೇ ದಿನಕ್ಕೆ ಕಾಲಿಟ್ಟಿದೆ. ನಿನ್ನೆ ಬಳ್ಳಾರಿರಲ್ಲಿ ಕಾಂಗ್ರೆಸ್ ಜೋಡೋ ಯಾತ್ರೆಯ ಬೃಹತ್ ಸಮಾವೇಶ ನಡೆದಿದೆ. ಇದರ ಬೆನ್ನಲ್ಲೆ ಸಮಾವೇಶಕ್ಕೆ ಸಂಬಂಧಿಸಿದ ಭಾರಿ ಜನಸಂಖ್ಯೆಯಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಆ ಫೋಟೋವನ್ನು ಹಂಚಿಕೊಂಡು ರಾಜ್ಯದ ಜನ ಕಾಂಗ್ರೆಸ್ ಪರವಾಗಿ ಇದ್ದಾರೆ, ಮುಂದಿನ ವಿಧಾನಭೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಪಕ್ಕಾ ಅಂತಿದ್ದಾರೆ. ಆದ್ರೆ ಬಿಜೆಪಿ ಇದಕ್ಕೆ ವಿರೋಧ […]