ನ್ಯೂಸ್ ಆ್ಯರೋ : ಕರ್ನಾಟಕ ಬ್ಯಾಂಕ್‌ನಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು ಇದೇ ತಿಂಗಳ 25ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ. ಹುದ್ದೆಯ ವಿವರ: ವಿದ್ಯಾರ್ಹತೆ : ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸಿರಬೇಕು. ಕೆಲಸದ ಅನುಭವವಿರುವವರಿಗೆ ಹೆಚ್ಚಿನ ಆದ್ಯತೆಆಯ್ಕೆ ಪ್ರಕ್ರಿಯೆ: ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 25, 2022 ಅರ್ಜಿ ಸಲ್ಲಿಸುವ ವಿಧಾನ :(ಇಮೇಲ್ […]