ನ್ಯೂಸ್ ಆ್ಯರೋ : ಹಲವು ಕಾರಣಕ್ಕಾಗಿ ಸುದ್ದಿಯಾಗಿದ್ದ ರಾಯಚೂರು ಜಿಲ್ಲೆಯ ಸಿರವಾರ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಗೀತಾಂಜಲಿ ಶಿಂಧೆ ಅವರನ್ನು ಕರ್ತವ್ಯಲೋಪದ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಒಬ್ಬ ಯುವಕ ಡೆತ್ ನೋಟ್ನಲ್ಲಿ ಗೀತಾಂಜಲಿ ಶಿಂಧೆ ಅವರ ಹೆಸರು ಬರೆದಿಟ್ಟು ನಾಪತ್ತೆಯಾಗಿದ್ದ. ಜಮೀನು ವಿಚಾರಕ್ಕೆ ಅನಾವಶ್ಯಕವಾಗಿ ಮೂಗು ತೂರಿಸಿ ಮೂರು ತಿಂಗಳಿಂದ ಸತತ ಕಿರುಕುಳ ನೀಡಿದ್ದರು ಎಂಬುದಾಗಿ ಡೆತ್‌ನೋಟ್‌ನಲ್ಲಿ ಆರೋಪಿಸಿದ್ದ. ಈ ಕುರಿತು ಸಿರವಾರ ಠಾಣೆಯಲ್ಲಿ ಪಿಎಸ್‌ಐ ವಿರುದ್ಧ ಪ್ರಕರಣ ದಾಖಲಾಗಿತ್ತು. ಮೂರು […]