ನ್ಯೂಸ್ ಆ್ಯರೋ : ಮಕ್ಕಳಿಗಾಗಿ ಆಸ್ತಿ ಮಾಡಿಬೇಡಿ, ಬದಲಾಗಿ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎನ್ನುವುದು ಜನಪ್ರಿಯ ನುಡಿ. ಆದರೆ ಇದಕ್ಕೆ ಅಪವಾದ ಎಂಬಂತೆ ಆಸ್ತಿಕೊಡದ ಅಪ್ಪನನ್ನು ಮಕ್ಕಳೇ ಸುಪಾರಿ ನೀಡಿ ಕೊಲೆ ಮಾಡಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಈ ಘಟನೆ ನಡೆದಿದ್ದು, ಕೆಎಸ್ಆರ್ಪಿಯ ನಿವೃತ್ತ ಎಆರ್ ಎಸ್ಐ ನಾಗೇಂದ್ರಪ್ಪ ಅವರು ಕೊಲೆಯಾದ ವ್ಯಕ್ತಿ. ಏನಿದು ಪ್ರಕರಣ? ಕಳೆದ ನವೆಂಬರ್ 29 ರಂದು ಶಿರಾಳಕೊಪ್ಪದಲ್ಲಿ ಚರಂಡಿಯಲ್ಲಿ ಶವವೊಂದು ಸಿಕ್ಕಿತ್ತು. ಕೆಎಸ್ಆರ್ಪಿಯ ನಿವೃತ್ತ ಎಆರ್ ಎಸ್ಐ, […]