ನ್ಯೂಸ್ ಆ್ಯರೋ : ಮಂಗಳೂರು ಹೊರವಲಯದ ಉಳ್ಳಾಲ ಪೋಲಿಸ್ ಠಾಣಾ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಪಂಡಿತ್ ಹೌಸ್ ವಿಜೇತ ನಗರದ ಮನೆಯೊಂದರಲ್ಲಿ ನಡೆಯುತ್ತಿದ್ದ ಮಾಂಸದಂಧೆಯನ್ನು ಪೋಲಿಸರು ಪತ್ತೆಹಚ್ಚಿದ್ದು, ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ರುಕಿಯಾ( 50 ವರ್ಷ)ಗಂಡ ದಿ| ಮೊಯಿದ್ದೀನ್, ವಾಸ : ಡೋರ್ ನಂಬ್ರ 1-119(2), ವಿಟ್ಲಕೋಡಿ ಮನೆ, ಬೋಳಂತೂರು ಗ್ರಾಮ, ಬಂಟ್ವಾಳ ತಾಲೂಕು, ದ.ಕ ಜಿಲ್ಲೆ ಎಂದು ಗುರುತಿಸಲಾಗಿದೆ. ಇನ್ನೊಬ್ಬ ಆರೋಪಿ ಲತೀಫ್ ತಲೆಮರೆಸಿಕೊಂಡಿದ್ದು ಆರೋಪಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಪೆರ್ಮನ್ನೂರಿನ YANVI […]