ನ್ಯೂಸ್ ಆ್ಯರೋ : ಮನೆಯ ಮಂದಿಯೆಲ್ಲ ಮದುವೆ ಮನೆಯಲ್ಲಿ ನಡೆಯುತ್ತಿದ್ದ ಮೆಹೆಂದಿ ಕಾರ್ಯಕ್ರಮಕ್ಕೆ ಹೋಗಿದ್ದ ಸಂದರ್ಭದಲ್ಲಿ ಆ ಮನೆಯ ಅಡುಗೆ ಮನೆಯ ಬಾಗಿಲು ಮುರಿದು ಒಳನುಗ್ಗಿ ಮನೆಯ ಗಾದ್ರೆಜ್‌ನಲ್ಲಿ ಇರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ಅರಂಬೋಡಿ ಕಾಂತರಬೆಟ್ಟು ನಿವಾಸಿ ಪ್ರಸಾದ್ (34) ಹಾಗೂ ಕಲ್ಯಾ ಗ್ರಾಮ ನಿವಾಸಿ ಶಿಬಾ (39) ಎಂದು ಗುರುತಿಸಲಾಗಿದೆ. ಕಾರ್ಕಳ ತಾಲೂಕು ಕಲ್ಯಾ ಗ್ರಾಮದ […]