ನ್ಯೂಸ್ ಆ್ಯರೋ : ಫಿಫಾ ಫುಟ್‌ಬಾಲ್ ವಿಶ್ವಕಪ್‌ನ ರೋಚಕ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ ಸೋತರೂ ಏಕಾಂಗಿಯಾಗಿ ವೀರೋಚಿತ ಹೋರಾಟ ನಡೆಸಿ, ಜಗತ್ತಿನ ಕೋಟ್ಯಂತರ ಕ್ರೀಡಾಪ್ರೇಮಿಗಳ ಮನಸ್ಸನ್ನು ಸೂರೆಗೊಂಡಿರುವ ಕಿಲಿಯನ್ ಎಂಬಾಪೆಗೆ ಇಂದು ಜನ್ಮದಿನದ ಸಂಭ್ರಮ. ಕತಾರ್‌ನಲ್ಲಿ ಜರುಗಿದ ಫಿಫಾ ವಿಶ್ವಕಪ್ ಟೂರ್ನಿಗೆ ಭಾನುವಾರ ತೆರೆಬಿದ್ದಾಗಿದೆ. ಫೈನಲ್ ಪಂದ್ಯದಲ್ಲಿ ಪೆನಾಲ್ಟಿ ಶೂಟ್‌ಔಟ್ ಮೂಲಕ ಫ್ರಾನ್ಸ್ ತಂಡವನ್ನು ಮಣಿಸಿದ ಅರ್ಜೆಂಟೀನ ತಂಡ ಪ್ರಶಸ್ತಿ ಗೆದ್ದಿದೆ. ಈ ಬಾರಿಯ ವಿಶ್ವಕಪ್ನಲ್ಲಿ ಸ್ಟಾರ್ ಆಟಗಾರರಾದ ಮೆಸ್ಸಿ, ರೊನಾಲ್ಡೊ ಜೊತೆಗೆ ಕೇಳಿಬಂದ ಮತ್ತೊಂದು ಹೆಸರು […]