ನ್ಯೂಸ್ ಆ್ಯರೋ : ಕೋವಿಡ್ ವಿರುದ್ಧದ ಹೋರಾಟಕ್ಕೆ ಮುಂದಾಗಿರುವ ಭಾರತ ಈಗ 15 ರಿಂದ 18 ವರ್ಷದ ಮಕ್ಕಳಿಗೂ ಲಸಿಕೆ ನೀಡಲು ಆರಂಭಿಸಿದೆ. ಈ ಸಂಬಂಧ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಘೋಷಣೆ ಹೊರಡಿಸಿದರು. ಶಾಲಾ- ಕಾಲೇಜುಗಳು ಆರಂಭವಾಗಿರುವ ಹಿನ್ನಲೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈಗಾಗಲೇ ಡಿಜಿಸಿಐ ಎರಡು ಲಸಿಕೆಗೆ ಅನುಮೋದನೆ ನೀಡಿದ್ದು, ಜನವರಿ 3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಿಕೆ ಪ್ರಾರಂಭ ಆಗಲಿದೆ. ಲಸಿಕೆ ಪಡೆಯಲು ಏನು […]