ನ್ಯೂಸ್ ಆ್ಯರೋ : ಕನ್ನಡ ಚಲನ ಚಿತ್ರ ನಟ ಶಿವರಾಜ್ ಕುಮಾರ್ ಮತ್ತು ಕುಟುಂಬ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದು ಡಿ.9 ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿಯರಾದ ನಿರುಪಮ ರಾಜ್ ಕುಮಾರ್, ನಿವೇದಿತಾ ರಾಜ್ ಕುಮಾರ್ ಜೊತೆಗಿದ್ದರು.
ಧರ್ಮಸ್ಥಳದ ಪಾರ್ಶ್ವನಾಥ್ , ಲಕ್ಷ್ಮೀ ನಾರಾಯಣ್ ದೇವರ ದರ್ಶನಕ್ಕೆ ಸಹಕರಿಸಿದರು.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..