1. Home
  2. Job
  3. Openings
  4. ಮಂಗಳೂರು : ಕರ್ನಾಟಕ ಬ್ಯಾಂಕ್ ಖಾಲಿಯಿರುವ ಹುದ್ದೆಗೆ ಅರ್ಜಿ ಆಹ್ವಾನ – ಇದೇ 25ರಂದು ಅರ್ಜಿ ಸಲ್ಲಿಸಲು ಕೊನೆ ದಿನ

ಮಂಗಳೂರು : ಕರ್ನಾಟಕ ಬ್ಯಾಂಕ್ ಖಾಲಿಯಿರುವ ಹುದ್ದೆಗೆ ಅರ್ಜಿ ಆಹ್ವಾನ – ಇದೇ 25ರಂದು ಅರ್ಜಿ ಸಲ್ಲಿಸಲು ಕೊನೆ ದಿನ

ಮಂಗಳೂರು : ಕರ್ನಾಟಕ ಬ್ಯಾಂಕ್ ಖಾಲಿಯಿರುವ ಹುದ್ದೆಗೆ ಅರ್ಜಿ ಆಹ್ವಾನ – ಇದೇ 25ರಂದು ಅರ್ಜಿ ಸಲ್ಲಿಸಲು ಕೊನೆ ದಿನ
0

ನ್ಯೂಸ್ ಆ್ಯರೋ : ಕರ್ನಾಟಕ ಬ್ಯಾಂಕ್‌ನಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು ಇದೇ ತಿಂಗಳ 25ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆಯ ವಿವರ:

  • ಸಂಸ್ಥೆ : ಕರ್ನಾಟಕ ಬ್ಯಾಂಕ್
  • ಹುದ್ದೆಯ ಹೆಸರು : ಕಂಪನಿ ಕಾರ್ಯದರ್ಶಿ
  • ಉದ್ಯೋಗ ಸ್ಥಳ : ಮಂಗಳೂರು
  • ವಯೋಮಿತಿ : ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ವಯಸ್ಸು 50 ವರ್ಷ ಮೀರಿರಬಾರದು.

ವಿದ್ಯಾರ್ಹತೆ : ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸಿರಬೇಕು. ಕೆಲಸದ ಅನುಭವವಿರುವವರಿಗೆ ಹೆಚ್ಚಿನ ಆದ್ಯತೆ
ಆಯ್ಕೆ ಪ್ರಕ್ರಿಯೆ: ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 25, 2022

ಅರ್ಜಿ ಸಲ್ಲಿಸುವ ವಿಧಾನ :(ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) 25-12- 2022ರ ಮೊದಲು ಕರ್ನಾಟಕ ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ ಆದ https://karnatakabank.com/careers ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಸೂಚನೆ : ಆಸಕ್ತ ಅಭ್ಯರ್ಥಿಗಳು recruitment@ktkbank.com ಇ- ಮೇಲ್‌ ಐಡಿ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..