ಸುಳ್ಯ : ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಯತ್ನ – ವ್ಯಕ್ತಿ ಗಂಭೀರ, ಆಸ್ಪತ್ರೆಗೆ ದಾಖಲು

ನ್ಯೂಸ್ ಆ್ಯರೋ : ಸುಳ್ಯ ನಗರ ಪಂಚಾಯತ್ ನ ಮಾಜಿ ಉಪಾಧ್ಯಕ್ಷರ ಪತಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಸುಳ್ಯ ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಾಂತಿ ಪ್ರಭು ಪತಿ ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.
ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಇಂದು ಪೂರ್ವಾಹ್ನ 11 ಗಂಟೆಯ ಸುಮಾರಿಗೆ ಅವರ ಮನೆಯೊಳಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ವಿಷಯ ತಿಳಿದ ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ. ಗುಂಡು ಹಾರಿಸಿಕೊಳ್ಳಲು ಕಾರಣವೇನೆಂಬ ಬಗ್ಗೆ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.
ಇದನ್ನೂ ಓದಿ...
ಬೆಳ್ಳಾರೆ : ಯುವ ಉದ್ಯಮಿ ನವೀನ್ ಮಲ್ಲಾರ ಅಪಹರಣದಲ್ಲಿ ನನ್ನ ಪಾತ್ರ ಇಲ್ಲ - ಮಾಧ್ಯಮ ಪ್ರಕಟಣೆ ಹೊರಡಿಸಿದ ಆಪಾದಿತ ನವೀನ್ ಕುಮಾರ್ ತಂಬಿನಮಕ್ಕಿ ಬೆಳ್ಳಾರೆ : ದಿವ್ಯಪ್ರಭಾ ಗೌಡ ಚಿಲ್ತಡ್ಕ ಅವರಿಂದ ಸ್ವಂತ ಅಳಿಯನ ಅಪಹರಣ ಪ್ರಕರಣ - ಆರು ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲು : ತಾಯಿ ನೀಡಿದ ದೂರಿನಲ್ಲೇನಿದೆ? ಸುಳ್ಯ : ಸ್ವಂತ ಅತ್ತೆ, ಪತ್ನಿಯಿಂದಲೇ ಬೆಳ್ಳಾರೆಯ ಯುವ ಉದ್ಯಮಿ ನವೀನ್ ಅಪಹರಣ…!? - ಮನೆಗೇ ನುಗ್ಗಿ ತಲವಾರ್ ತೋರಿಸಿ ಹಲ್ಲೆ : ದೂರು ನೀಡಿದರೂ ಪಡೆಯದ ಪೋಲಿಸರು..!! ಸುಳ್ಯ : ಮದುವೆ ದಿಬ್ಬಣಕ್ಕೆ ತೆರಳುತ್ತಿದ್ದ ಕಾರು ಪಲ್ಟಿ - ತಾಯಿ ಮಗು ದಾರುಣ ಸಾವು, ನಾಲ್ವರು ಗಂಭೀರ ಸುಳ್ಯ : ತನ್ನ ಪ್ರೇಯಸಿಯೊಂದಿಗೆ ಲಾಡ್ಜ್ ಗೆ ಬಂದಿದ್ದ ಮಂಗಳೂರು ಮೂಲದ ವಿವಾಹಿತ - ಲಾಡ್ಜ್ ಗೇ ಎಂಟ್ರಿಕೊಟ್ಟ ವಿವಾಹಿತನ ಪತ್ನಿಯಿಂದ ರಸ್ತೆಯಲ್ಲಿ ಹೈಡ್ರಾಮಾ ಸುಳ್ಯ : ಕಾಂತಾರ ಸಿನಿಮಾ ವೀಕ್ಷಣೆಗೆ ತೆರಳಿದ್ದ ಮುಸ್ಲಿಂ ಜೋಡಿ ಮೇಲೆ ಸ್ವಧರ್ಮೀಯರಿಂದಲೇ ಹಲ್ಲೆ - ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
News Arrow
ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..