1. Home
  2. Mangaluru
  3. ಕೇರಳದ ರೈಲು ಅಪಘಾತದಲ್ಲಿ ವಿಟ್ಲದ ಯುವಕ ದಾರುಣ ಅಂತ್ಯ –

ಕೇರಳದ ರೈಲು ಅಪಘಾತದಲ್ಲಿ ವಿಟ್ಲದ ಯುವಕ ದಾರುಣ ಅಂತ್ಯ –

ಕೇರಳದ ರೈಲು ಅಪಘಾತದಲ್ಲಿ ವಿಟ್ಲದ ಯುವಕ ದಾರುಣ ಅಂತ್ಯ –
0

ನ್ಯೂಸ್ ಆ್ಯರೋ : ಬಂಟ್ವಾಳದ ವಿಟ್ಲ ಸಮೀಪದ ಕಡಂಬುವಿನ ಯುವಕ ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಇಲ್ಲಿನ ಕಡಂಬು ಸಮೀಪದ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ (19) ಮೃತಪಟ್ಟ ಯುವಕ.

ವೃತ್ತಿಯಲ್ಲಿ ಎಸಿ ಮೆಕಾನಿಕ್ ಆಗಿದ್ದ ಈತ ಎಸಿ ಟ್ರೈನಿಂಗ್‌ಗಾಗಿ ಕೇರಳದ ಕೊಚ್ಚಿಗೆ ತೆರಳಿದ್ದರು.

ತನ್ನ ಕೆಲಸ ಕಾರ್ಯ ಮುಗಿಸಿ, ಊರಿಗೆ ರೈಲಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊರಗಡೆ ಎಸೆಯಲ್ಪಟ್ಟು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..