1. Home
  2. Mangaluru
  3. ಉಳ್ಳಾಲ : ಕೆಲಸಕ್ಕಿದ್ದ ಮನೆಯಲ್ಲಿ ಚಿನ್ನ ಕದ್ದು ಎಸ್ಕೇಪ್ – ಕಡೂರಿನ ಕಳ್ಳಿ ಅರೆಸ್ಟ್

ಉಳ್ಳಾಲ : ಕೆಲಸಕ್ಕಿದ್ದ ಮನೆಯಲ್ಲಿ ಚಿನ್ನ ಕದ್ದು ಎಸ್ಕೇಪ್ – ಕಡೂರಿನ ಕಳ್ಳಿ ಅರೆಸ್ಟ್

ಉಳ್ಳಾಲ : ಕೆಲಸಕ್ಕಿದ್ದ ಮನೆಯಲ್ಲಿ ಚಿನ್ನ ಕದ್ದು ಎಸ್ಕೇಪ್ – ಕಡೂರಿನ ಕಳ್ಳಿ ಅರೆಸ್ಟ್
0

ನ್ಯೂಸ್ ಆ್ಯರೋ : ಉಳ್ಳಾಲದ ಮನೆಯೊಂದರಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಮಹಿಳೆಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿ ಸರೋಜಾದೇವಿ ಬಂಧಿತ ಆರೋಪಿ.

ಕುತ್ತಾರುವಿನಲ್ಲಿ ರಮೇಶ್ ಎಂಬವರ ಮನೆಯಿಂದ ಚಿನ್ನಾಭರಣ ಕಳವಾಗಿತ್ತಲ್ಲದೆ, ಮನೆ ಕೆಲಸಕ್ಕಿದ್ದ ಸರೋಜಾದೇವಿಯೂ ನಾಪತ್ತೆಯಾಗಿರುವ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ ಪೊಲೀಸರು ಸರೋಜಾದೇವಿಯನ್ನು ಕಡೂರು ತಾಲ್ಲೂಕಿನ ಸಖರಾಯಪಟ್ಟಣದಿಂದ ಬಂಧಿಸಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..