ನ್ಯೂಸ್ ಆ್ಯರೋ : ಮಂಗಳೂರು ಹೊರವಲಯದ ಸುರತ್ಕಲ್ ಟೋಲ್ ಅನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು 500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.
ಸುರತ್ಕಲ್ ಟೋಲ್ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಮಿಥುನ್ ರೈ, ವಿನಯ್ ಕುಮಾರ್ ಸೊರಕೆ ಸೇರಿದಂತೆ 500ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..