ಉಡುಪಿ : ನಗರಸಭೆಯ ಹಾಲಿ ಸದಸ್ಯೆ ಸೆಲಿನಾ ಕರ್ಕಡ ನಿಧನ

ನ್ಯೂಸ್ ಆ್ಯರೋ : ಉಡುಪಿ ನಗರಸಭೆಯ ಕಾಂಗ್ರೆಸ್ ನ ಹಾಲಿ ಸದಸ್ಯೆ ಸೆಲಿನಾ ಕರ್ಕಡ ಅಲ್ಪಕಾಲದ ಅಸೌಖ್ಯದಿಂದ ಇಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸೆಲಿನಾ ಕರ್ಕಡ ಅವರು ಕರುಳಿನ ಕ್ಯಾನ್ಸರ್ ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಕಳೆದ ಬುಧವಾರವಷ್ಟೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ರಾತ್ರಿ 11.30 ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಸೆಲಿನಾ ಅವರು ಕಾಂಗ್ರೆಸ್ ನಾಯಕಿಯಾಗಿದ್ದು, ಪತಿ, ಓರ್ವ ಪುತ್ರ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.
ಇದನ್ನೂ ಓದಿ...
ಕಾರ್ಕಳ : ಮನೆಮಂದಿ ಮೆಹೆಂದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಕಳವು - ಮಹಿಳೆ ಸಹಿತ ಇಬ್ಬರ ಬಂಧನ ಮನೆಗೆ ನುಗ್ಗಿ ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷೆಯ ಪತಿಗೆ ಮಾರಣಾಂತಿಕ ಹಲ್ಲೆ - ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು : 50 ಕ್ವಿಂಟಾಲ್ ಪಡಿತರ ಅಕ್ಕಿ ಅಕ್ರಮ ಸಾಗಾಟ - ಮೂಲ್ಕಿ ಪೋಲಿಸರಿಂದ ಇಬ್ಬರು ಆರೋಪಿಗಳ ಬಂಧನ ಉಡುಪಿ : ಕಾರ್ ನಲ್ಲಿ ತಾನೇ ಸತ್ತಂತೆ ವ್ಯಕ್ತಿಯೊಬ್ಬರನ್ನು ಸುಟ್ಟ ಪ್ರಕರಣ - ಪ್ರಧಾನ ಆರೋಪಿ ಜೈಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಉಡುಪಿ : ನಂಬಿದವಗಿಂಬು ಕೊಡುವವನೀತ - ಬಾನೆತ್ತರಕ್ಕೆ ಚಿಮ್ಮಿದ ನೀರು, ಬಬ್ಬುಸ್ವಾಮಿ ಪವಾಡದ ವಿಡಿಯೋ ವೈರಲ್ ಮಣಿಪಾಲ : ವಿಶ್ವದಲ್ಲೇ ಅತಿದೊಡ್ಡ ಮೂತ್ರಕೋಶದ ಕಲ್ಲು ಹೊರ ತೆಗೆದ ಮಣಿಪಾಲ ವೈದ್ಯರ ತಂಡ - ಆರೋಗ್ಯವಂತ ಮಹಿಳೆಯ ಕಿಡ್ನಿಯಲ್ಲಿತ್ತು ಭಾರೀ ಕಲ್ಲು
News Arrow
ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..